ವಿಜಯಪುರ, 22 ಜುಲೈ (ಹಿ.ಸ.) :
ಆ್ಯಂಕರ್ : ವಿಜಯಪುರ: ಸಂವಿಧಾನ ಮತ್ತು ಅಂಬೇಡ್ಕರ್ ಸಾಮಾಜಿಕ ಸಮಾನತೆಗಾಗಿ ಜನ ಆಂದೋಲನದ ಮೆರವಣಿಗೆ ವಿಜಯಪುರ ನಗರದ ಬೌದ್ಧ ವಿಹಾರದಿಂದ ನಗರದ ಪ್ರಮುಖ ರಸ್ತೆಯಲ್ಲಿ ನಡೆಯಿತು.
ಸಚಿವ ಸತೀಶ ಜಾರಕಿಹೊಳಿ ಆಂದೋಲನಕ್ಕೆ ಚಾಲನೆ ನೀಡಿದರು. ತದನಂತರ ಕರ್ನಾಟಕ ದಲಿತ ಸಂಘರ್ಷ ಸಮಿತಿ ಬಿ ಕೃಷ್ಣಪ್ಪ ನೇತೃತ್ವದಲ್ಲಿ ಬೃಹತ್ ಕಾರ್ಯಕ್ರಮ ನಡೆಯಿತು. ಈ ವೇಳೆ ದಲಿತ ಸಂಘರ್ಷ ಸಮಿತಿಯ ಸದಸ್ಯರು ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande