ವಿಜಯಪುರ, 22 ಜುಲೈ (ಹಿ.ಸ.) :
ಆ್ಯಂಕರ್ : ಸಿಎಂ-ಡಿಸಿಎಂ ನಡುವೆ ಮುಸುಕಿನ ಗುದ್ದಾಟ ಮುಗಿದ ಹೋದ ವಿಚಾರ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ವಿಜಯಪುರದಲ್ಲಿ ಮಾತನಾಡಿದ ಅವರು, ಸ್ವತಃ ಸಿಎಂ ಹೇಳಿದ್ದಾರಲ್ಲ. ಮುಸುಕಿನ ಗುದ್ದಾಟ ಪ್ರಶ್ನೆಯೆ ಬರೋದಿಲ್ಲ. ಇನ್ನು ಕೆಪಿಸಿಸಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಅದು ನಮ್ಮ ಹಂತದಲ್ಲಿ ಇಲ್ಲ. ಹೈಕಮಾಂಡ್ ನಿರ್ಧಾರ ಮಾಡುತ್ತದೆ. ಟೈಂ ಬಂದಾಗ ಅಧ್ಯಕ್ಷ ಸ್ಥಾನ ಬದಲಾವಣೆ ಮಾಡ್ತಾರೆ. ಸೂಕ್ತ ಸಮಯದಲ್ಲಿ ವರಿಷ್ಠರು ನಿರ್ಧಾರ ಮಾಡ್ತಾರೆ. ಇದನ್ನ ನಾವ್ ಹೇಳೋಕೆ ಆಗಲ್ಲ. ಕಾದು ನೋಡೋಣ ಎಂದರು.
ಹಿಂದೂಸ್ತಾನ್ ಸಮಾಚಾರ್ / jyothi deshpande