ವಿಜಯಪುರ, 22 ಜುಲೈ (ಹಿ.ಸ.) :
ಆ್ಯಂಕರ್ : ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ. ಅನುದಾನ ಕೊಟ್ಟಿದ್ದಾರೆ ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ ಶಾಸಕರಿಗೆ 25 ಕೋಟಿ ರೂ. ಅನುದಾನ ಕೊಟ್ಟಿದ್ದೇವೆ. ಬಿಜೆಪಿ ಆಡಳಿತದ ವೇಳೆ ಬಿಜೆಪಿಗರು ನಮಗೆ ಕೇವಲ 5 ಕೋಟಿ ರೂ. ಕೊಟ್ಟಿದ್ದರು. ನನಗೆ 5 ಕೋಟಿ ಕೊಟ್ಟಿದ್ದರು. ನಾವು ಅವರಿಗೆ ಹೆಚ್ಚಿಗೆ ಕೊಟ್ಟಿದ್ದೇವೆ. ನಮ್ಮ 50% ನಷ್ಟು ಕೊಟ್ಟಿದ್ದೇವೆ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande