ರಾಜ್ಯ ಸರಕಾರದಿಂದ ಸಣ್ಣ ವ್ಯಾಪಾರಿಗಳಿಗೆ ತೆರಿಗೆ ನೋಟಿಸ್ : ಸಿ.ಟಿ.ರವಿ
ಬೆಂಗಳೂರು, 22 ಜುಲೈ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತೆರಿಗೆ ಸಂಗ್ರಹವನ್ನು ಹೆಚ್ಚು ಮಾಡುವಂತೆ ನಿರ್ದೇಶನ ನೀಡಿದ್ದು, ಮುಖ್ಯಮಂತ್ರಿಗಳ ನಿರ್ದೇಶನದಂತೆ ತೆರಿಗೆ ಅಧಿಕಾರಿಗಳು ವ್ಯಾಪಾರಿಗಳಿಗೆ ನೋಟಿಸ್‌ ನೀಡಿದ್ದಾರೆ. ದೇಶದ ಯಾವುದೇ ರಾಜ್ಯದಲ್ಲೂ ತೆರಿಗೆ ನೋಟಿ
ರಾಜ್ಯ ಸರಕಾರದಿಂದ ಸಣ್ಣ ವ್ಯಾಪಾರಿಗಳಿಗೆ ತೆರಿಗೆ ನೋಟಿಸ್ : ಸಿ.ಟಿ.ರವಿ


ಬೆಂಗಳೂರು, 22 ಜುಲೈ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತೆರಿಗೆ ಸಂಗ್ರಹವನ್ನು ಹೆಚ್ಚು ಮಾಡುವಂತೆ ನಿರ್ದೇಶನ ನೀಡಿದ್ದು, ಮುಖ್ಯಮಂತ್ರಿಗಳ ನಿರ್ದೇಶನದಂತೆ ತೆರಿಗೆ ಅಧಿಕಾರಿಗಳು ವ್ಯಾಪಾರಿಗಳಿಗೆ ನೋಟಿಸ್‌ ನೀಡಿದ್ದಾರೆ.

ದೇಶದ ಯಾವುದೇ ರಾಜ್ಯದಲ್ಲೂ ತೆರಿಗೆ ನೋಟಿಸ್‌ ನೀಡಿಲ್ಲ, ಆದರೆ ಕರ್ನಾಟಕದಲ್ಲಿ ಮಾತ್ರ ನೋಟಿಸ್‌ ನೀಡಲಾಗಿದೆ. ಇದರರ್ಥ ಇದು ಕೇಂದ್ರ ಸರ್ಕಾರದ ಕೆಲಸವಲ್ಲ, ರಾಜ್ಯ ಸರ್ಕಾರವೇ ಸಣ್ಣ ವ್ಯಾಪಾರಸ್ಥರಿಗೆ ತೆರಿಗೆ ನೋಟಿಸ್‌ ನೀಡಿರುವುದು ಸ್ಪಷ್ಟವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ. ಟಿ. ರವಿ, ಸಾಮಾಜಿಕ ಮಾಧ್ಯಮದಲ್ಲಿ ಆರೋಪಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande