ಬಿ.ಸರೋಜಾದೇವಿ ಪ್ರಶಸ್ತಿ ಘೋಷಣೆಗೆ ನಟಿ ತಾರಾ ಆಗ್ರಹ
ಬೆಂಗಳೂರು, 23 ಜುಲೈ (ಹಿ.ಸ.) : ಆ್ಯಂಕರ್ : ಇತ್ತೀಚೆಗೆ ನಿಧನರಾದ ಹಿರಿಯ ಕಲಾವಿದೆ, ಬಿ.ಸರೋಜಾದೇವಿ ಅವರ ಹೆಸರಿನಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡುವಂತೆ ಒತ್ತಾಯಿಸಿ ನಟಿ ತಾರಾ ಅನುರಾಧ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಅರ್ಪಿಸಿದರು.
Demand


ಬೆಂಗಳೂರು, 23 ಜುಲೈ (ಹಿ.ಸ.) :

ಆ್ಯಂಕರ್ : ಇತ್ತೀಚೆಗೆ ನಿಧನರಾದ ಹಿರಿಯ ಕಲಾವಿದೆ, ಬಿ.ಸರೋಜಾದೇವಿ ಅವರ ಹೆಸರಿನಲ್ಲಿ ಚಲನಚಿತ್ರ ಪ್ರಶಸ್ತಿ ಘೋಷಣೆ ಮಾಡುವಂತೆ ಒತ್ತಾಯಿಸಿ ನಟಿ ತಾರಾ ಅನುರಾಧ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಮನವಿ ಅರ್ಪಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande