ಕೇಂದ್ರ ಸರ್ಕಾರದ ವಿರುದ್ಧ ಸಚಿವ ಲಾಡ್ ವಾಗ್ದಾಳಿ
ವಿಜಯಪುರ, 23 ಜುಲೈ (ಹಿ.ಸ.) : ಆ್ಯಂಕರ್ : ದೇಶದಲ್ಲಿ ಪ್ರಜಾಪ್ರಭುತ್ವ ಇಲ್ಲ ಅನ್ನೋದು ಈಗ ಗೊತ್ತಾಗಿದೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು. ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ದೇಶದ ಉಪರಾಷ್ಟ್ರಪತಿಯವರಿಗೆ ಈಗ ಅರ್ಥವಾಗಿದೆ. ಈ ದೇಶದ ವ್ಯವಸ್ಥೆಯಲ್ಲಿ ಯಾತಕ್ಕೆ ರಾಜಿನಾಮೆ ಕೊಟ್ರು. ಉಪರಾಷ್ಟ್ರಪತಿ
ಲಾಡ್


ವಿಜಯಪುರ, 23 ಜುಲೈ (ಹಿ.ಸ.) :

ಆ್ಯಂಕರ್ : ದೇಶದಲ್ಲಿ ಪ್ರಜಾಪ್ರಭುತ್ವ ಇಲ್ಲ ಅನ್ನೋದು ಈಗ ಗೊತ್ತಾಗಿದೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.

ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ದೇಶದ ಉಪರಾಷ್ಟ್ರಪತಿಯವರಿಗೆ ಈಗ ಅರ್ಥವಾಗಿದೆ. ಈ ದೇಶದ ವ್ಯವಸ್ಥೆಯಲ್ಲಿ ಯಾತಕ್ಕೆ ರಾಜಿನಾಮೆ ಕೊಟ್ರು. ಉಪರಾಷ್ಟ್ರಪತಿ ಯಾವುದೋ ಒತ್ತಡದಿಂದಲೋ ಅಥವಾ ಸ್ವ ಇಚ್ಛೆಯಿಂದ ರಾಜೀನಾಮೆ ಕೊಟ್ಟರು ಅನ್ನೋದು ಬಿಜೆಪಿಗರನ್ನೇ ಕೇಳಿ ಎಂದು ಸಚಿವ ಸಂತೋಷ ಲಾಡ್ ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande