ಕಾನೂನು ಪದವೀಧರರಿಗೆ ತರಬೇತಿ
ವಿಜಯಪುರ, 23 ಜುಲೈ (ಹಿ.ಸ.) : ಆ್ಯಂಕರ್ : ಪ್ರಸಕ್ತ ಸಾಲಿಗೆ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ೨ ವರ್ಷಗಳ ತರಬೇತಿಯನ್ನು ನೀಡುವ ಸಲುವಾಗಿ ಕಾನೂನು ಪದವಿ ತೇರ್ಗಡೆಯಾದ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು, ಇಲಾಖಾ ವೆಬ್‌ಸೈಟ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬ
ಕಾನೂನು ಪದವೀಧರರಿಗೆ ತರಬೇತಿ


ವಿಜಯಪುರ, 23 ಜುಲೈ (ಹಿ.ಸ.) :

ಆ್ಯಂಕರ್ : ಪ್ರಸಕ್ತ ಸಾಲಿಗೆ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ ೨ ವರ್ಷಗಳ ತರಬೇತಿಯನ್ನು ನೀಡುವ ಸಲುವಾಗಿ ಕಾನೂನು ಪದವಿ ತೇರ್ಗಡೆಯಾದ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು, ಇಲಾಖಾ ವೆಬ್‌ಸೈಟ್ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಸಂಬ0ಧಿಸಿದ ತಾಲ್ಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ರವರ ಕಚೇರಿ ಗೆ ಎಲ್ಲಾ ದಾಖಲಾತಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ವರ್ಷದ ಎಲ್ಲಾ ದಿನಗಳು (೩೬೫ ದಿನಗಳು) ಅವಕಾಶ ಇರುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ, ಬಾಗಲಕೋಟೆ ಉಪನಿರ್ದೇಶಕರು ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande