ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆ : ಸಂಜೀವ ದೇಶಪಾಂಡೆ ನೇಮಕ
ಕೊಪ್ಪಳ, 24 ಜುಲೈ (ಹಿ.ಸ.) : ಆ್ಯಂಕರ್ : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ರಾಜ್ಯ ಕೇಂದ್ರ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಕೊಪ್ಪಳ ನಗರದ ಸಂಜೀವ ದೇಶಪಾಂಡೆ ಅವರು ನೇಮಕಗೊಂಡಿದ್ದಾರೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್. ರಘುನಾಥ್ ಅವರು ಈ ಆದೇಶವನ್ನು ನೀಡಿದ್ದು, ಅಖಿಲ ಕ
ಕೊಪ್ಪಳ : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆ : ಸಂಜೀವ ದೇಶಪಾಂಡೆ ನೇಮಕ


ಕೊಪ್ಪಳ : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆ : ಸಂಜೀವ ದೇಶಪಾಂಡೆ ನೇಮಕ


ಕೊಪ್ಪಳ, 24 ಜುಲೈ (ಹಿ.ಸ.) :

ಆ್ಯಂಕರ್ : ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ ರಾಜ್ಯ ಕೇಂದ್ರ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಕೊಪ್ಪಳ ನಗರದ ಸಂಜೀವ ದೇಶಪಾಂಡೆ ಅವರು ನೇಮಕಗೊಂಡಿದ್ದಾರೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್. ರಘುನಾಥ್ ಅವರು ಈ ಆದೇಶವನ್ನು ನೀಡಿದ್ದು, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭೆಯ (2025-2026) ಸಾಲಿನ ಒಂದು ವರ್ಷದ ಅಥವಾ ಮುಂದಿನ ಆದೇಶದವರೆಗೆ ಈ ನೇಮಕಾತಿಯು ಚಾಲನೆಯಲ್ಲಿರುತ್ತದೆ. ಸಮಾಜದ ಸರ್ವಾಂಗೀಣ ಅಭಿವೃದ್ಧಿಗಾಗಿ ಮತ್ತು ಸಂಘಟನೆಗಾಗಿ ಶ್ರಮಿಸಬೇಕು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande