ಮುಖ್ಯಮಂತ್ರಿಗಳ ಕಾರ್ಯಕ್ರಮ ಸಿದ್ಧತೆಗೆ ಸೂಚನೆ
ಹಾಸನ, 24 ಜುಲೈ (ಹಿ.ಸ.) : ಆ್ಯಂಕರ್ : ಆಗಸ್ಟ್ 26ರಂದು ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ಹಾಗೂ ಸವಲತ್ತು ವಿತರಣೆಯಲ್ಲಿ ಭಾಗವಹಿಸಲಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಲತಾ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ನ
Meeting


ಹಾಸನ, 24 ಜುಲೈ (ಹಿ.ಸ.) :

ಆ್ಯಂಕರ್ : ಆಗಸ್ಟ್ 26ರಂದು ಹಾಸನ ಜಿಲ್ಲೆಯ ಅರಸೀಕೆರೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ, ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಿಲಾನ್ಯಾಸ ಹಾಗೂ ಸವಲತ್ತು ವಿತರಣೆಯಲ್ಲಿ ಭಾಗವಹಿಸಲಿದ್ದಾರೆ.

ಈ ಕುರಿತು ಜಿಲ್ಲಾಧಿಕಾರಿ ಲತಾ ಕುಮಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ, ಕಾರ್ಯಕ್ರಮದಲ್ಲಿ ಯಾವುದೇ ಲೋಪವಿಲ್ಲದಂತೆ ಎಲ್ಲಾ ಇಲಾಖೆ ಅಧಿಕಾರಿಗಳು ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು. ಹೆಲಿಪ್ಯಾಡ್, ಕಾರ್ಯಕ್ರಮ ಸ್ಥಳದ ಭದ್ರತೆ, ಶಿಸ್ತು, ಆಂಬುಲೆನ್ಸ್, ಔಷಧ ಸಿದ್ಧತೆ, ವಿದ್ಯುತ್ ಪೂರೈಕೆ ನಿರ್ವಿಘ್ನತೆ ಮತ್ತು ಸ್ವಚ್ಛತೆ ಕಾಪಾಡುವಂತೆ ಸೂಚನೆ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande