ರಾಯಚೂರು, 25 ಜುಲೈ (ಹಿ.ಸ.) :
ಆ್ಯಂಕರ್ : ರಾಯಚೂರು ಜಿಲ್ಲಾ ಗೃಹ ರಕ್ಷಕ ದಳದ ಗೌರವ ಸಮಾದೇಷ್ಟರ ಖಾಲಿ ಇರುವ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು ಎಂದು ಗೃಹ ರಕ್ಷಕ ದಳದ ಆರಕ್ಷಕ ಮಹಾ ನಿರ್ದೇಶಕರಾದ ಜೆ.ಕೆ.ರಶ್ಮಿ ಅವರು ತಿಳಿಸಿದ್ದಾರೆ.
ಆಸಕ್ತರು ಜಿಲ್ಲಾಧಿಕಾರಿಗಳ ಕಚೇರಿಯಿಂದ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ರಾಯಚೂರು ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಸ್ಟ್ 30ರೊಳಗಾಗಿ ಸಲ್ಲಿಸಬಹುದಾಗಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್