ಮಡಿಕೇರಿ, 25 ಜುಲೈ (ಹಿ.ಸ.) :
ಆ್ಯಂಕರ್ : ಕೊಡಗು ಜಿಲ್ಲೆಯಲ್ಲಿ ಬಿರುಸಿನ ಮಳೆಯಾಗುತ್ತಿರುವ ಹಿನ್ನೆಲೆ ಇಂದು ಮುನ್ನೆಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa