ಮಾಜಿ ಸೈನಿಕರಿಗಾಗಿ ಬಿಇಎಲ್‍ನಲ್ಲಿ ವಾಹನ ಚಾಲಕ ಹುದ್ದೆಗಳ ನೇಮಕಾತಿ
ವಿಜಯಪುರ, 25 ಜುಲೈ (ಹಿ.ಸ.) : ಆ್ಯಂಕರ್ : ಬೆಂಗಳೂರಿನ ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‍ನಲ್ಲಿ ವಾಹನ ಚಾಲಕ ಹುದ್ದೆಗಳ ನೇಮಕಾತಿಗಾಗಿ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ : 06-08-2025 ಕೊನೆಯ ದಿನವಾಗಿದ್ದು, ಆಸಕ್ತ ಮಾಜಿ ಸೈನಿಕರು ವೆಬ್‍ಸೈಟ್ www.bel-ind
ಮಾಜಿ ಸೈನಿಕರಿಗಾಗಿ ಬಿಇಎಲ್‍ನಲ್ಲಿ ವಾಹನ ಚಾಲಕ ಹುದ್ದೆಗಳ ನೇಮಕಾತಿ


ವಿಜಯಪುರ, 25 ಜುಲೈ (ಹಿ.ಸ.) :

ಆ್ಯಂಕರ್ : ಬೆಂಗಳೂರಿನ ಭಾರತ ಎಲೆಕ್ಟ್ರಾನಿಕ್ಸ್ ಲಿಮಿಟೆಡ್‍ನಲ್ಲಿ ವಾಹನ ಚಾಲಕ ಹುದ್ದೆಗಳ ನೇಮಕಾತಿಗಾಗಿ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ದಿನಾಂಕ : 06-08-2025 ಕೊನೆಯ ದಿನವಾಗಿದ್ದು, ಆಸಕ್ತ ಮಾಜಿ ಸೈನಿಕರು ವೆಬ್‍ಸೈಟ್ www.bel-india.in ಅಥವಾ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ವಿಜಯಪುರ ದೂ:08352-250913 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ವಿಜಯಪುರ ಸೈನಿಕ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande