ವಿಜಯಪುರ, 25 ಜುಲೈ (ಹಿ.ಸ.) :
ಆ್ಯಂಕರ್ : ವಿಜಯಪುರದ ಹಾಲಿ ಬಸವೇಶ್ವರ ಸರ್ಕಲ್ ಹತ್ತಿರವಿರುವ ಕಣಬೂರು ಕಾಂಪ್ಲೆಕ್ಸ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ತಿಕೋಟಾದ ಉಪ ಖಜಾನೆ ಕಚೇರೆಯು ಜುಲೈ 28ರಿಂದ ತಿಕೋಟಾದ ಪ್ರಜಾಸೌಧಕ್ಕೆ ಸ್ಥಳಾಂತರಗೊಳ್ಳಲಿದ್ದು, ಸಾರ್ವಜನಿಕರು ಇನ್ನು ಮುಂದೆ ಖಜಾನೆ ಸೇವೆಗಳನ್ನು ಸ್ಥಳಾಂತರಗೊ0ಡಿರುವ ನೂತನ ಕಚೇರಿಯಲ್ಲಿ ಪಡೆಯಬಹುದಾಗಿದೆ ಎಂದು ವಿಜಯಪುರ ಜಿಲ್ಲಾ ಖಜಾನೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande