ಅನ್ನ ನೀಡುವ ರೈತರಿಗೆ ಮಣ್ಣು ಮುಕ್ಕಿಸಿದ ಸರಕಾರ : ಅಶೋಕ
ಬೆಂಗಳೂರು, 27 ಜುಲೈ (ಹಿ.ಸ.) : ಆ್ಯಂಕರ್ : ಈ ಬಾರಿ ಮುಂಗಾರು ಒಂದು ತಿಂಗಳು ಮುಂಚಿತವಾಗಿ ಬಂದಾಗಲೇ ಎಚ್ಚೆತ್ತುಕೊಂಡು ಅಗತ್ಯ ಪ್ರಮಾಣದ ರಸಗೊಬ್ಬರ ದಾಸ್ತಾನು, ವಿತರಣೆ ಬಗ್ಗೆ ಗಮನ ಹರಿಸಬೇಕಾಗಿದ್ದ ಕಾಂಗ್ರೆಸ್ ಸರ್ಕಾರ, ಬಣ ಬಡಿದಾಟ, ಕುರ್ಚಿ ಕಿತ್ತಾಟದ ಭರಾಟೆಯಲ್ಲಿ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷ್
Ashok


ಬೆಂಗಳೂರು, 27 ಜುಲೈ (ಹಿ.ಸ.) :

ಆ್ಯಂಕರ್ : ಈ ಬಾರಿ ಮುಂಗಾರು ಒಂದು ತಿಂಗಳು ಮುಂಚಿತವಾಗಿ ಬಂದಾಗಲೇ ಎಚ್ಚೆತ್ತುಕೊಂಡು ಅಗತ್ಯ ಪ್ರಮಾಣದ ರಸಗೊಬ್ಬರ ದಾಸ್ತಾನು, ವಿತರಣೆ ಬಗ್ಗೆ ಗಮನ ಹರಿಸಬೇಕಾಗಿದ್ದ ಕಾಂಗ್ರೆಸ್ ಸರ್ಕಾರ, ಬಣ ಬಡಿದಾಟ, ಕುರ್ಚಿ ಕಿತ್ತಾಟದ ಭರಾಟೆಯಲ್ಲಿ ರೈತರನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿ ರೈತರು ಮಣ್ಣು ತಿನ್ನುವ ಪರಿಸ್ಥಿತಿ ತಂದಿಟ್ಟಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಅನ್ನದಾತರ ಶಾಪ ಈ ಕಾಂಗ್ರೆಸ್ ಸರ್ಕಾರಕ್ಕೆ ತಟ್ಟದೇ ಇರದು ಎಂದಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande