ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ
ಹುಬ್ಬಳ್ಳಿ, 27 ಜುಲೈ (ಹಿ.ಸ.) : ಆ್ಯಂಕರ್ : ಹುಬ್ಬಳ್ಳಿಯ ದೇವಾಂಗಪೇಟೆಯಲ್ಲಿ ಸಮೃದ್ಧ ಸೇವಾ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಹಾನಗರ ಪಾಲಿ
Camp


ಹುಬ್ಬಳ್ಳಿ, 27 ಜುಲೈ (ಹಿ.ಸ.) :

ಆ್ಯಂಕರ್ : ಹುಬ್ಬಳ್ಳಿಯ ದೇವಾಂಗಪೇಟೆಯಲ್ಲಿ ಸಮೃದ್ಧ ಸೇವಾ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರಕ್ಕೆ ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ್ ಟೆಂಗಿನಕಾಯಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪಮಹಾಪೌರ ಸಂತೋಷ ಚವ್ಹಾಣ, ಪಾಲಿಕೆ ಸದಸ್ಯರಾದ ತಿಪ್ಪಣ್ಣ ಮಜ್ಜಗಿ, ಶಿವು ರಾಯನಗೌಡರ, ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ರಾಜು ಕಾಳೆ, ಪ್ರಮುಖರಾದ ರಂಗಾ ಬದ್ದಿ, ಸುಧೀಂದ್ರ ದೇಶಪಾಂಡೆ, ಸುಭಾಷ್ ಸಿಂಗ್ ಜಮಾದಾರ, ಡಾ.ಶ್ರೀಧರ ದಂಡಪ್ಪನವರ, ಲಕ್ಷ್ಮಣ ಕುಲಕರ್ಣಿ ಹಾಗೂ ಇತರರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande