ತಮಿಳುನಾಡು ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ
ನವದೆಹಲಿ, 27 ಜುಲೈ (ಹಿ.ಸ.) : ಆ್ಯಂಕರ್ : ತಮಿಳುನಾಡು ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಎರಡನೇ ದಿನದಂದು ಅರಿಯಲೂರು ಜಿಲ್ಲೆಯ ಗಂಗೈಕೊಂಡ ಚೋಳಪುರಂನಲ್ಲಿ ನಡೆಯಲಿರುವ ಚೋಳ ಚಕ್ರವರ್ತಿ ರಾಜೇಂದ್ರ ಚೋಳ I ರ 1000 ನೇ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ರಾಜೇಂದ್ರ
Pm


ನವದೆಹಲಿ, 27 ಜುಲೈ (ಹಿ.ಸ.) :

ಆ್ಯಂಕರ್ : ತಮಿಳುನಾಡು ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಎರಡನೇ ದಿನದಂದು ಅರಿಯಲೂರು ಜಿಲ್ಲೆಯ ಗಂಗೈಕೊಂಡ ಚೋಳಪುರಂನಲ್ಲಿ ನಡೆಯಲಿರುವ ಚೋಳ ಚಕ್ರವರ್ತಿ ರಾಜೇಂದ್ರ ಚೋಳ I ರ 1000 ನೇ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ರಾಜೇಂದ್ರ ಚೋಳ ಅವರ ಗೌರವಾರ್ಥವಾಗಿ ನಾಣ್ಯವನ್ನು ಬಿಡುಗಡೆ ಮಾಡಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande