ಬೆಂಗಳೂರು, 28 ಜುಲೈ (ಹಿ.ಸ.) :
ಆ್ಯಂಕರ್ : ರಾಜ್ಯದಲ್ಲಿ ರಸಗೊಬ್ಬರ ಕೊರತೆ ಖಂಡಿಸಿ ಬಿಜೆಪಿ ಇಂದು ರಾಜ್ಯವ್ಯಾಪಿ ಪ್ರತಿಭಟನೆ ಹಮ್ಮಿಕೊಂಡಿದೆ.
ರಾಜ್ಯಾದ್ಯಂತ ಉತ್ತಮ ಮಳೆಯಾದ ಹಿನ್ನೆಲೆಯಲ್ಲಿ ಗೊಬ್ಬರದ ಬೇಡಿಕೆ ಹೆಚ್ಚಾಗಿದೆ. ರೈತರು ದಿನವಿಡೀ ಅಂಗಡಿಗಳ ಮುಂದೆ ಸಾಲು ಸಾಲಾಗಿ ನಿಂತರು ಗೊಬ್ಬರ ದೊರೆಯುತ್ತಿಲ್ಲ.
ಗೊಬ್ಬರ ಕೊರತೆಗೆ ಸರಕಾರದ ನಿರ್ಲಕ್ಷ್ಯ ಕಾರಣ ಎಂದು ಆರೋಪಿಸಿ ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಬಿಜೆಪಿ ಪ್ರತಿಭಟನೆ ನಡೆಸಲಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa