ಮದ್ದೂರು, 28 ಜುಲೈ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡ್ಯ ಜಿಲ್ಲೆಯ ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ, ಸಚಿವರುಗಳಾದ ಹೆಚ್.ಸಿ.ಮಹದೇವಪ್ಪ, ಪಿರಿಯಾಪಟ್ಟಣ ವೆಂಕಟೇಶ್, ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ರಹೀಂ ಖಾನ್ ಮುಖ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa