ಆಪರೇಷನ್ ಸಿಂಧೂರ್ ಚರ್ಚೆಯಿಂದ ಪ್ರತಿಪಕ್ಷಗಳ ಪಲಾಯನ : ಕಿರಣ್ ರಿಜಿಜು
ನವದೆಹಲಿ, 28 ಜುಲೈ (ಹಿ.ಸ.) : ಆ್ಯಂಕರ್ : ಲೋಕ ಸಭೆಯಲ್ಲಿ ಆಪರೇಷನ್ ಸಿಂಧೂರ್ ಕುರಿತು ಚರ್ಚೆ ನಡೆಯಬೇಕಿದ್ದ ವೇಳೆ, ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದ ಗದ್ದಲವನ್ನು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಸೃಷ್ಟಿಸಿದ್ದು, ಇದನ್ನು “ವಂಚನೆ” ಎಂದು ಕೇಂದ್ರ ಸರ್ಕಾರ ಟೀಕಿಸಿ
Rijiju


ನವದೆಹಲಿ, 28 ಜುಲೈ (ಹಿ.ಸ.) :

ಆ್ಯಂಕರ್ : ಲೋಕ ಸಭೆಯಲ್ಲಿ ಆಪರೇಷನ್ ಸಿಂಧೂರ್ ಕುರಿತು ಚರ್ಚೆ ನಡೆಯಬೇಕಿದ್ದ ವೇಳೆ, ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದ ಗದ್ದಲವನ್ನು ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಸೃಷ್ಟಿಸಿದ್ದು, ಇದನ್ನು “ವಂಚನೆ” ಎಂದು ಕೇಂದ್ರ ಸರ್ಕಾರ ಟೀಕಿಸಿದೆ.

ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, “ಪ್ರತಿಪಕ್ಷಗಳು ಚರ್ಚೆಗೆ ಒಪ್ಪಿಕೊಂಡು, ನಂತರ ಪಲಾಯನ ಮಾಡುವುದು ರಾಜಕೀಯ ದ್ರೋಹ. ಆಪರೇಷನ್ ಸಿಂಧೂರ್ ಕುರಿತು ಚರ್ಚೆಯಿಂದ ಓಡಿಹೋಗುತ್ತಿದ್ದಾರೆ,” ಎಂದು ಟೀಕಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande