ನವದೆಹಲಿ, 28 ಜುಲೈ (ಹಿ.ಸ.):
ಆ್ಯಂಕರ್:ಬಿಹಾರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ವಿರೋಧ ಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ, ಲೋಕಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಗಿದೆ.
ಸಭಾಧ್ಯಕ್ಷ ಓಂ ಬಿರ್ಲಾ, “ಆಪರೇಷನ್ ಸಿಂಧೂರ್ ಕುರಿತು ಚರ್ಚೆ ನಡೆಯಬೇಕಿದೆ. ಸದನದಲ್ಲಿ ಕುಳಿತು ಚರ್ಚೆಗೆ ಭಾಗವಹಿಸಿ” ಎಂದು ವಿರೋಧ ಪಕ್ಷದ ಸದಸ್ಯರನ್ನು ವಿನಂತಿಸಿದರು. ಆದರೆ, ಅವರು ತಮ್ಮ ಬೇಡಿಕೆಗಳ ಕುರಿತು ಘೋಷಣೆಗಳನ್ನು ಕೂಗಿದ ಕಾರಣ, ಕಲಾಪವನ್ನು ಎರಡು ಬಾರಿ—ಮೊದಲು ಮಧ್ಯಾಹ್ನ 12 ಮತ್ತು ಬಳಿಕ 1 ಗಂಟೆಯವರೆಗೆ—ನಂತರ ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಲಾಗಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa