ಅದ್ಧೂರಿಯಾಗಿ ನಾಗರ ಪಂಚಮಿ ಆಚರಣೆ
ವಿಜಯಪುರ, 29 ಜುಲೈ (ಹಿ.ಸ.) : ಆ್ಯಂಕರ್ : ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರ ಪಂಚಮಿಯನ್ನು ವಿಜಯಪುರದಲ್ಲಿ ಮಹಿಳೆಯರು, ಮಕ್ಕಳು ಸಂಭ್ರಮದಿಂದ ಆಚರಿಸಿದರು. ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸಿ ದೇವರಿಗೆ ನೈವೇದ್ಯ ಸಮರ್ಪಿಸಿ ತಾವೂ ಸೇವಿಸಿದರು. ಅಲ್ಲದೇ, ನಗರದ ವಿವಿಧ ಭಾಗದಲ್ಲಿ ಮಹಿಳೆಯರು, ಮಕ್ಕಳು ನಾ
ನಾಗರ ಪಂಚಮಿ


ವಿಜಯಪುರ, 29 ಜುಲೈ (ಹಿ.ಸ.) :

ಆ್ಯಂಕರ್ : ಶ್ರಾವಣ ಮಾಸದ ಮೊದಲ ಹಬ್ಬವಾದ ನಾಗರ ಪಂಚಮಿಯನ್ನು ವಿಜಯಪುರದಲ್ಲಿ ಮಹಿಳೆಯರು, ಮಕ್ಕಳು ಸಂಭ್ರಮದಿಂದ ಆಚರಿಸಿದರು. ವಿವಿಧ ಬಗೆಯ ಖಾದ್ಯಗಳನ್ನು ತಯಾರಿಸಿ ದೇವರಿಗೆ ನೈವೇದ್ಯ ಸಮರ್ಪಿಸಿ ತಾವೂ ಸೇವಿಸಿದರು. ಅಲ್ಲದೇ, ನಗರದ ವಿವಿಧ ಭಾಗದಲ್ಲಿ ಮಹಿಳೆಯರು, ಮಕ್ಕಳು ನಾಗದೇವತೆಯ ಮೇಲೆ ಹಾಲು ಹಾಕಿ ಶ್ರದ್ಧಾಭಕ್ತಿಯಿಂದ ಪ್ರಾರ್ಥಿಸಿದರು.‌ ಇನ್ನು ಮಕ್ಕಳು ಜೋಕಾಲಿ ಆಡುವ ಮೂಲಕ ಸಂತಸ ಪಟ್ಟರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande