ನವದೆಹಲಿ, 29 ಜುಲೈ (ಹಿ.ಸ.) :
ಆ್ಯಂಕರ್ : ಸತತ ಐದು ದಿನಗಳ ಕುಸಿತದ ಬಳಿಕ ದೇಶೀಯ ಚಿನಿವಾರ ಮಾರುಕಟ್ಟೆಯಲ್ಲಿ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
24 ಕ್ಯಾರೆಟ್ ಚಿನ್ನದ ಬೆಲೆ:
ದೆಹಲಿ, ಲಕ್ನೋ, ಜೈಪುರದಲ್ಲಿ ₹1,00,070 / 10 ಗ್ರಾಂ
ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ ₹99,920 / 10 ಗ್ರಾಂ
22 ಕ್ಯಾರೆಟ್ ಚಿನ್ನದ ಬೆಲೆ:
ದೆಹಲಿ, ಲಕ್ನೋ, ಜೈಪುರದಲ್ಲಿ ₹91,740 / 10 ಗ್ರಾಂ
ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು ಸೇರಿದಂತೆ ಇತರ ನಗರಗಳಲ್ಲಿ ₹91,590 / 10 ಗ್ರಾಂ
ಬೆಳ್ಳಿ ಬೆಲೆ:
ದೆಹಲಿ ಮಾರುಕಟ್ಟೆಯಲ್ಲಿ ಬೆಳ್ಳಿ ಬೆಲೆ ಪ್ರತಿ ಕಿಲೋಗ್ರಾಂಗೆ ₹1,15,900 ರೂಗಳಲ್ಲಿ ಮಾರಾಟವಾಗುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa