ಧಾರವಾಡ, 29 ಜುಲೈ (ಹಿ.ಸ.) :
ಆ್ಯಂಕರ್ : ಧಾರವಾಡ ಜಿಲ್ಲೆಯ ಅಳ್ನಾವರ ಪೊಲೀಸ್ ಠಾಣೆಯ ಆವರಣದಲ್ಲಿರುವ ಅಪಘಾತ ಪ್ರಕರಣಗಳಲ್ಲಿ ಜಪ್ತಪಡಿಸಿಕೊಂಡಿರುವ ಒಟ್ಟು 03 ದ್ವಿಚಕ್ರ ವಾಹನಗಳನ್ನು ಇದ್ದ ಸ್ಥಿತಿಯಲ್ಲಿಯೇ ನ್ಯಾಯಾಲಯದ ಆದೇಶದಂತೆ ಆಗಸ್ಟ್ 04, 2025 ರಂದು ಬೆಳಿಗ್ಗೆ 11 ಗಂಟೆಗೆ ಅಳ್ನಾವರ ಪೊಲೀಸ್ ಠಾಣೆಯಲ್ಲಿ ಬಹಿರಂಗ ಹರಾಜ ಮಾಡಲಾಗುವುದು. ಆಸಕ್ತರು ಬಹಿರಂಗ ಹರಾಜಿನಲ್ಲಿ ಭಾಗವಹಿಸಬೇಕು ಎಂದು ಅಳ್ನಾವರ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa