ವಿಜಯಪುರ, 03 ಜುಲೈ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮದಲ್ಲಿ ಜುಲೈ 6 ರವರೆಗೆ ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮೊಹರಂ ಹಬ್ಬ ಆಚರಣೆಯನ್ನು ನಿರ್ಬಂಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande