ಸಚಿವರು, ಶಾಸಕರ ಜೊತೆ ಮುಖ್ಯಮಂತ್ರಿ ಸಭೆ
ಬೆಂಗಳೂರು, 30 ಜುಲೈ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರು ಹಾಗೂ ಆಡಳಿತ ಪಕ್ಷದ ಶಾಸಕರ ಸಭೆ ಇಂದೂ ಮುಂದುವರೆದಿದೆ. ವಿಧಾನ ಸೌದದ ತಮ್ಮ ಕಚೇರಿಯಲ್ಲಿ ಬೀದರ,ಕಲಬುರಗಿ. ಯಾದಗಿರಿ, ರಾಯಚೂರು,ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ಸಚಿವರು ಶಾಸಕರೊಂದಿಗೆ ಸಭೆ ನಡೆಸುತ್ತಿದ್ದಾರೆ
Meeting


ಬೆಂಗಳೂರು, 30 ಜುಲೈ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರು ಹಾಗೂ ಆಡಳಿತ ಪಕ್ಷದ ಶಾಸಕರ ಸಭೆ ಇಂದೂ ಮುಂದುವರೆದಿದೆ.

ವಿಧಾನ ಸೌದದ ತಮ್ಮ ಕಚೇರಿಯಲ್ಲಿ ಬೀದರ,ಕಲಬುರಗಿ. ಯಾದಗಿರಿ, ರಾಯಚೂರು,ಕೊಪ್ಪಳ, ವಿಜಯನಗರ ಹಾಗೂ ಬಳ್ಳಾರಿ ಜಿಲ್ಲೆಯ ಸಚಿವರು ಶಾಸಕರೊಂದಿಗೆ ಸಭೆ ನಡೆಸುತ್ತಿದ್ದಾರೆ.

ಮಧ್ಯಾಹ್ನದ ನಂತರ ಬೆಳಗಾವಿ, ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಸಚಿವರು ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande