ಧಾರವಾಡ, 31 ಜುಲೈ (ಹಿ.ಸ.) :
ಆ್ಯಂಕರ್ : ಧಾರವಾಡ ತಾಲೂಕು ಪಂಚಾಯತಿಯ ಆವರಣದಲ್ಲಿ 2024-25 ನೇ ಸಾಲಿನ ಧಾರವಾಡ ತಾಲೂಕು ಪಂಚಾಯತ ಅನಿರ್ಭಂಧಿತ ಅನುದಾನದಲ್ಲಿ ದೈಹಿಕ ತೊಂದರೆ ಹೊಂದಿದ ವಿಕಲಚೇತನರಿಗೆ ಯಂತ್ರಚಾಲಿತ ದ್ವಿ ಚಕ್ರ ವಾಹನವನ್ನು ವಿತರಣೆ ಮಾಡಲಾಯಿತು.
ಈ ಸಂಧರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಅರವಿಂದ ಏಗನಗೌಡರ, ಕರ್ನಾಟಕ ರಾಜ್ಯ ಜೀವ ವೈವಿದ್ಯತಾ ಮಂಡಳಿ ಸದಸ್ಯೆ ವೈಶಾಲಿ ವಿನಯ ಕುಲಕರ್ಣಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ ಕಂದಕೂರ, ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಸವಿತಾ ಕಾಳೆ ಹಾಗೂ ತಾಲೂಕು ಎಮ್.ಆರ್.ಡಬ್ಲ್ಯೂ ಬಸವರಾಜ ಬೆಳಾರದ ಅವರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa