ವಿಜಯಪುರ, 31 ಜುಲೈ (ಹಿ.ಸ.) :
ಆ್ಯಂಕರ್ : ವಿಜಯಪುರ ತಾಲೂಕಿನ ಭೂತನಾಳ ಗ್ರಾಮದ ರಿ.ಸ.ನಂ. 130/*/* ಜಮೀನಿನ ಪೈಕಿ 1 ಎಕರೆ ಗಾಯರಾಣ ಜಮೀನನ್ನು ಉಪನಿರ್ದೇಶಕರ ಕಚೇರಿ ಮೀನುಗಾರಿಕೆ ಇಲಾಖೆ ವಿಜಯಪುರ ಇವರಿಗೆ ಮೀನು ಮಾರುಕಟ್ಟೆ ನಿರ್ಮಾಣಕ್ಕಾಗಿ ಜಮೀನು ಮಂಜೂರಿಸಲಾಗುತ್ತಿದ್ದು, ಈ ಕುರಿತು ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande