ಮೂಡಾ ಅಕ್ರಮ ತನಿಖಾ ವರದಿ ಸಲ್ಲಿಕೆ
ಬೆಂಗಳೂರು, 31 ಜುಲೈ (ಹಿ.ಸ.) : ಆ್ಯಂಕರ್ : ಮೂಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಿರುವ ನಿವೃತ್ತ ನ್ಯಾಯಾಧೀಶರಾದ ದೇಸಾಯಿ ಅವರು ಸರ್ಕಾರಕ್ಕೆ ಆರು ಸಂಪುಟಗಳ ವರದಿ ಸಲ್ಲಿಸಿದರು. ಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವರದಿ ಸ್ವೀಕರಿಸಿದರು.
Report


ಬೆಂಗಳೂರು, 31 ಜುಲೈ (ಹಿ.ಸ.) :

ಆ್ಯಂಕರ್ : ಮೂಡಾದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಿರುವ ನಿವೃತ್ತ ನ್ಯಾಯಾಧೀಶರಾದ ದೇಸಾಯಿ ಅವರು ಸರ್ಕಾರಕ್ಕೆ ಆರು ಸಂಪುಟಗಳ ವರದಿ ಸಲ್ಲಿಸಿದರು. ಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವರದಿ ಸ್ವೀಕರಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande