ರಾಯಚೂರು, 04 ಜುಲೈ (ಹಿ.ಸ.) :
ಆ್ಯಂಕರ್ : ಹಸಿರು ಕಾಂತ್ರಿಯ ಹರಿಕಾರ ಡಾ.ಬಾಬು ಜಗಜೀವನ ರಾಮ್ ಅವರ ಪುಣ್ಯತಿಥಿ ನಿಮಿತ್ತ ಜುಲೈ 6ರ ಬೆಳಗ್ಗೆ 9 ಗಂಟೆಗೆ ಸ್ಟೇಷನ್ ವೃತ್ತದಲ್ಲಿರುವ ಡಾ.ಬಾಬು ಜಗಜೀವನ ರಾಮ್ ಅವರ ಪುತ್ಥಳಿಗೆ ಜಿಲ್ಲಾಧಿಕಾರಿಗಳು ಮಾಲಾರ್ಪಣೆ ಮಾಡಲಿದ್ದಾರೆ.
ಈ ಪೂಜಾ ಕಾರ್ಯಕ್ರಮಕ್ಕೆ ಜಿಲ್ಲೆಯ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿ ಯಶಸ್ವಿಗೊಳಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್