ಜುಲೈ 18 ರಂದು ಬಿಹಾರಕ್ಕೆ ಪ್ರಧಾನಿ ಮೋದಿ
ನವದೆಹಲಿ, 04 ಜುಲೈ (ಹಿ.ಸ.) : ಆ್ಯಂಕರ್ : ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜುಲೈ 18 ರಂದು ಮೋತಿಹಾರಿಗೆ ಭೇಟಿ ನೀಡಲಿದ್ದಾರೆ. ಅವರು ಐತಿಹಾಸಿಕ ಗಾಂಧಿ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ. ಬಿಜೆಪಿ ರಾಜ್ಯ ಘಟಕ ಮತ್ತು ಜಿಲ್ಲಾಡಳಿತ
Pm


ನವದೆಹಲಿ, 04 ಜುಲೈ (ಹಿ.ಸ.) :

ಆ್ಯಂಕರ್ : ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಜುಲೈ 18 ರಂದು ಮೋತಿಹಾರಿಗೆ ಭೇಟಿ ನೀಡಲಿದ್ದಾರೆ. ಅವರು ಐತಿಹಾಸಿಕ ಗಾಂಧಿ ಮೈದಾನದಲ್ಲಿ ಬೃಹತ್ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.

ಬಿಜೆಪಿ ರಾಜ್ಯ ಘಟಕ ಮತ್ತು ಜಿಲ್ಲಾಡಳಿತ ಸಿದ್ಧತೆಯಲ್ಲಿ ತೊಡಗಿದ್ದು. ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಇದೇ ಹಿನ್ನೆಲೆಯಲ್ಲಿ ಜುಲೈ 5ರಂದು ಮೋತಿಹಾರಿಗೆ ಭೇಟಿ ನೀಡಿ ಸಿದ್ಧತೆಗಳ ಪರಿಶೀಲನೆ ನಡೆಸಲಿದ್ದಾರೆ. ಅವರೊಂದಿಗೆ ಮಾಜಿ ಕೇಂದ್ರ ಸಚಿವ ಮತ್ತು ಸಂಸದ ರಾಧಾ ಮೋಹನ್ ಸಿಂಗ್ ಸಹ ಉಪಸ್ಥಿತರಿರಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande