ವನ ಮಹೋತ್ಸವಕ್ಕೆ ಮಲ್ಲಿಕಾರ್ಜುನ ಖರ್ಗೆ ಚಾಲನೆ
ಕಲಬುರಗಿ, 05 ಜುಲೈ (ಹಿ.ಸ.) : ಆ್ಯಂಕರ್ : ಅರಣ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ ಮತ್ತು ಕಲಬುರ್ಗಿ ಜಿಲ್ಲಾಡಳಿತ ವತಿಯಿಂದ ಹಸಿರು ಕಲ್ಯಾಣ ಕರ್ನಾಟಕ ಯೋಜನೆ ಅಡಿಯಲ್ಲಿ ಕಲಬುರ್ಗಿ ಜಿಲ್ಲೆಯಲ್ಲಿ ಇಂದು ಹಮ್ಮಿಕೊಳ್ಳಲಾದ ರಾಜ್ಯ ಮಟ್ಟದ ವನಮಹೋತ್ಸವ-2025
Kharge


ಕಲಬುರಗಿ, 05 ಜುಲೈ (ಹಿ.ಸ.) :

ಆ್ಯಂಕರ್ : ಅರಣ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ ಮತ್ತು ಕಲಬುರ್ಗಿ ಜಿಲ್ಲಾಡಳಿತ ವತಿಯಿಂದ ಹಸಿರು ಕಲ್ಯಾಣ ಕರ್ನಾಟಕ ಯೋಜನೆ ಅಡಿಯಲ್ಲಿ ಕಲಬುರ್ಗಿ ಜಿಲ್ಲೆಯಲ್ಲಿ ಇಂದು ಹಮ್ಮಿಕೊಳ್ಳಲಾದ ರಾಜ್ಯ ಮಟ್ಟದ ವನಮಹೋತ್ಸವ-2025 ಮತ್ತು ಹಸಿರು ಪಥ, ಕಲಬುರ್ಗಿ ಹಸಿರು ಹೆಜ್ಜೆಗಳು ಕಾರ್ಯಕ್ರಮಕ್ಕೆ ರಾಜ್ಯ ಸಭೆ ಪ್ರತಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಸಿ ನೆಟ್ಟು ನೀರೆರೆಯುವ ಮೂಲಕ ಚಾಲನೆ ನೀಡಿದರು.

ಈ ವೇಳೆ ಪರಿಸರ ಸಂರಕ್ಷಣೆಯ ಉದ್ದೇಶಕ್ಕಾಗಿ ಸರ್ಕಾರ ಮತ್ತು ಅರಣ್ಯ ಇಲಾಖೆ ಕೈಗೊಂಡಿರುವ ಯೋಜನೆಗಳ ಬಗ್ಗೆ ಸಚಿವ ಈಶ್ವರ ಖಂಡ್ರೆ ವಿವರ ನೀಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande