ಕೃಷ್ಣಮೃಗ ಅಭಯಾರಣ್ಯಕ್ಕೆ ಸಚಿವ ಎಚ್.ಕೆ.ಪಾಟೀಲ ಭೇಟಿ
ಹಾವೇರಿ, 05 ಜುಲೈ (ಹಿ.ಸ.) : ಆ್ಯಂಕರ್ : ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿರುವ ಕೃಷ್ಣಮೃಗ ಅಭಯಾರಣ್ಯಕ್ಕೆ ಸಚಿವ ಎಚ್.ಕೆ.ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕರಾದ ಪ್ರಕಾಶ ಕೋಳಿವಾಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Visit


ಹಾವೇರಿ, 05 ಜುಲೈ (ಹಿ.ಸ.) :

ಆ್ಯಂಕರ್ : ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿರುವ ಕೃಷ್ಣಮೃಗ ಅಭಯಾರಣ್ಯಕ್ಕೆ ಸಚಿವ ಎಚ್.ಕೆ.ಪಾಟೀಲ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಶಾಸಕರಾದ ಪ್ರಕಾಶ ಕೋಳಿವಾಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande