ರಾಯಚೂರು, 06 ಜುಲೈ (ಹಿ.ಸ.) :
ಆ್ಯಂಕರ್ : ಜಲ್ ಜೀವನ್ ಮೀಷನ್ ಯೋಜನೆಯಡಿಯಲ್ಲಿ ಕೈಗೆತ್ತಿಕೊಳ್ಳಲಾದ ಕಾಮಗಾರಿಗಳ ಸಮಗ್ರ ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯನ್ನು ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ನಾಳೆ ಬೆಳಿಗ್ಗೆ 9 ಗಂಟೆಗೆ ಹಮ್ಮಿಕೊಳ್ಳಲಾಗಿದ್ದು, ಸಮಿತಿಯ ಎಲ್ಲ ಸದಸ್ಯರು ಸಭೆಗೆ ಆಗಮಿಸಿ ಸಭೆಯನ್ನು ಯಶಸ್ವಿಗೊಳ್ಳಬೇಕೆಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್