ಸರ್ಕಾರ ಬದುಕಿದ್ದರೆ ಶಿಕ್ಷೆ ನೀಡಲಿ : ಬಿ.ಎಸ್. ಯಡಿಯೂರಪ್ಪ
ಬೆಂಗಳೂರು, 06 ಜುಲೈ (ಹಿ.ಸ.) : ಆ್ಯಂಕರ್ : ಶಿವಮೊಗ್ಗದ ರಾಗಿ ಗುಡ್ಡದಲ್ಲಿ ಗಣಪತಿ ಹಾಗೂ ನಾಗದೇವರ ವಿಗ್ರಹಕ್ಕೆ ಅಪಮಾನ ಮಾಡಿದ ಘಟನೆ ಸಂಬಂಧ ಸರ್ಕಾರವು ಬದುಕಿದ್ದರೆ ಶಿಕ್ಷೆ ನೀಡಬೇಕು ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಗ್ರ
Bsy


ಬೆಂಗಳೂರು, 06 ಜುಲೈ (ಹಿ.ಸ.) :

ಆ್ಯಂಕರ್ : ಶಿವಮೊಗ್ಗದ ರಾಗಿ ಗುಡ್ಡದಲ್ಲಿ ಗಣಪತಿ ಹಾಗೂ ನಾಗದೇವರ ವಿಗ್ರಹಕ್ಕೆ ಅಪಮಾನ ಮಾಡಿದ ಘಟನೆ ಸಂಬಂಧ ಸರ್ಕಾರವು ಬದುಕಿದ್ದರೆ ಶಿಕ್ಷೆ ನೀಡಬೇಕು ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆಗ್ರಹಿಸಿದ್ದಾರೆ.

ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳ ಪ್ರಶ್ನೆಗೆ ಉತ್ತರ ನೀಡಿದ ಅವರು, ಯಾರು ಈ ರೀತಿ ಅಪಮಾನ ಮಾಡುವ ಕೆಲಸ ಮಾಡಿದ್ದಾರೋ, ಅವರ ವಿರುದ್ಧ ತಕ್ಷಣ ಕ್ರಿಮಿನಲ್ ಮೊಕದ್ದಮೆ ಹೂಡಬೇಕು ಹಾಗೂ ತಕ್ಕ ಶಿಕ್ಷೆಯನ್ನು ನೀಡಬೇಕು ಎಂದು ಒತ್ತಾಯಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande