ಜಗಜೀವನ ರಾಂ 38ನೇ ಪುಣ್ಯಸ್ಮರಣೆ
ಬೆಂಗಳೂರು, 06 ಜುಲೈ (ಹಿ.ಸ.) : ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಈ ಸಂದರ್ಭದಲ್ಲಿ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಮತ್ತು ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು
Cm


ಬೆಂಗಳೂರು, 06 ಜುಲೈ (ಹಿ.ಸ.) :

ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಪಶ್ಚಿಮ ದ್ವಾರದ ಬಳಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಈ ಸಂದರ್ಭದಲ್ಲಿ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ ಮತ್ತು ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಂ ಅವರ 38ನೇ ಪುಣ್ಯಸ್ಮರಣೆ ಅಂಗವಾಗಿ, ಮುಖ್ಯಮಂತ್ರಿ ಅವರು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande