ಪತ್ರಿಕಾ ದಿನಾಚರಣೆ
ತುಮಕೂರು, 06 ಜುಲೈ (ಹಿ.ಸ.) : ಆ್ಯಂಕರ್ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಘಟಕ ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಕಾರ್ಯಕ್ರಮವನ್ನು ಗೃಹ ಸಚಿವ ಜಿ.ಪರಮೇಶ್ವರ ಉದ್ಘಾಟಿಸಿದರು. ಇದೇ ವೇಳೆ ವಾರ್ಷಿಕ ದತ್ತಿ ಪ್ರ
Day


ತುಮಕೂರು, 06 ಜುಲೈ (ಹಿ.ಸ.) :

ಆ್ಯಂಕರ್ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಘಟಕ

ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ, ಕಾರ್ಯಕ್ರಮವನ್ನು ಗೃಹ ಸಚಿವ ಜಿ.ಪರಮೇಶ್ವರ ಉದ್ಘಾಟಿಸಿದರು.

ಇದೇ ವೇಳೆ ವಾರ್ಷಿಕ ದತ್ತಿ ಪ್ರಧಾನ ಸಮಾರಂಭ, ಹಿರಿಯ ಪತ್ರಕರ್ತರಿಗೆ ಗೌರವ ಸನ್ಮಾನ ಹಾಗೂ ಜಿಲ್ಲೆಯ ಪತ್ರಕರ್ತರಿಗೆ ದತ್ತಿ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ವಿ.ಸೋಮಣ್ಣ, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಮಾಜಿ ಶಾಸಕರಾದ ಗಂಗ ಹನುಮಯ್ಯ, ಪ್ರಜಾಪ್ರಗತಿ‌ ಪತ್ರಿಕೆಯ ಸಂಪಾದಕರು ಹಾಗೂ ಹಿರಿಯ ಪತ್ರಕರ್ತರಾದ ನಾಗಣ್ಣ, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ.ಪ್ರಭು, ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಚಿ.ನಿ.ಪುರುಷೋತ್ತಮ್ ಹಾಗೂ ಪತ್ರಕರ್ತ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande