ರಾಯಚೂರು : ನಾಳೆ ಹಲವು ಕಡೆ ವಿದ್ಯುತ್ ವ್ಯತ್ಯಯ
ರಾಯಚೂರು, 06 ಜುಲೈ (ಹಿ.ಸ.) : ಆ್ಯಂಕರ್ : ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗ-2ರ 110/11 ಕೆವಿ ವ್ಯಾಪ್ತಿಗೆ ಬರುವ ಎ.ಪಿ.ಎಮ್.ಸಿ ಉಪಕೇಂದ್ರದಲ್ಲಿ ವಿದ್ಯುತ್ ಮಾರ್ಗದ ಪರಿವರ್ತಕ ಬದಲಾವಣೆಯ ಕಾಮಗಾರಿಯನ್ನು ನಿರ್ವಹಿಸುವ ಪ್ರಯುಕ್ತ ಜುಲೈ 07 ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂ
ರಾಯಚೂರು : ನಾಳೆ ಹಲವು ಕಡೆ ವಿದ್ಯುತ್ ವ್ಯತ್ಯಯ


ರಾಯಚೂರು, 06 ಜುಲೈ (ಹಿ.ಸ.) :

ಆ್ಯಂಕರ್ : ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗ-2ರ 110/11 ಕೆವಿ ವ್ಯಾಪ್ತಿಗೆ ಬರುವ ಎ.ಪಿ.ಎಮ್.ಸಿ ಉಪಕೇಂದ್ರದಲ್ಲಿ ವಿದ್ಯುತ್ ಮಾರ್ಗದ ಪರಿವರ್ತಕ ಬದಲಾವಣೆಯ ಕಾಮಗಾರಿಯನ್ನು ನಿರ್ವಹಿಸುವ ಪ್ರಯುಕ್ತ ಜುಲೈ 07 ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ತಿಳಿಸಲಾಗಿದೆ.

ಅಂದು ಬೆಳಗ್ಗೆ ಈ3 :ಡ್ರಗ್ಸ್ ಹೌಸ್ ಫೀಡರ್, ಎಲ್.ಬಿ.ಎಸ್. ನಗರ, ಅಲ್ಲಮೃಪ್ರಭು ಕಾಲೋನಿ, ಚಂದ್ರಬಂಡ ರೋಡ, ಸಂತೋಷಿ ನಗರ, ವಿಶ್ವನಾಥ ಕಾಲೋನಿ, ಮೈಲಾರ ನಗರ, ಆಶ್ರಯ ಕಾಲೋನಿ ಹಾಗೂ ಸುತ್ತಮುತ್ತಲಿನ ಎಲ್ಲಾ ಪ್ರದೇಶಗಳಲ್ಲಿ ವಿದ್ಯುತ್ ವ್ಯತೆಯವಾಗಲಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08532-226386, 08532-231999ಗೆ ಸಂಪರ್ಕಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗ-2ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande