ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕ : ಚುನಾವಣಾ ಆಯೋಗ
ನವದೆಹಲಿ, 06 ಜುಲೈ (ಹಿ.ಸ.) : ಆ್ಯಂಕರ್ : ಬಿಹಾರದಲ್ಲಿ ಜಾರಿಯಲ್ಲಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುತ್ತಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಜೂನ್ 24ರ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ಸ್ಪಷ್ಟಪಡಿಸಿದ್ದು, ಆಗಸ್ಟ್ 1ರಂದು ಬಿಡುಗಡೆಯಾಗಲಿರುವ
ಎಸ್‌ಐಆರ್ ಪ್ರಕ್ರಿಯೆ ಪಾರದರ್ಶಕ : ಚುನಾವಣಾ ಆಯೋಗ


ನವದೆಹಲಿ, 06 ಜುಲೈ (ಹಿ.ಸ.) :

ಆ್ಯಂಕರ್ : ಬಿಹಾರದಲ್ಲಿ ಜಾರಿಯಲ್ಲಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಪಾರದರ್ಶಕವಾಗಿ ನಡೆಯುತ್ತಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಜೂನ್ 24ರ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲವೆಂದು ಸ್ಪಷ್ಟಪಡಿಸಿದ್ದು, ಆಗಸ್ಟ್ 1ರಂದು ಬಿಡುಗಡೆಯಾಗಲಿರುವ ಕರಡು ಪಟ್ಟಿಯಲ್ಲಿ ಜುಲೈ 25ರೊಳಗಿನ ಅರ್ಜಿ ಸಲ್ಲಿಕೆಗೆ ಮಾತ್ರ ಸ್ಥಾನ ದೊರೆಯಲಿದೆ.

ಮತದಾರರು ಅಗತ್ಯ ದಾಖಲೆಗಳನ್ನು ಜುಲೈ 25ರವರೆಗೆ ಸಲ್ಲಿಸಬಹುದು. ಕೆಲವು ದುರುದ್ದೇಶಪೂರಿತ ಹೇಳಿಕೆಗಳಿಂದ ಗೊಂದಲ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ, ಆಯೋಗ ಸಾರ್ವಜನಿಕರಿಗೆ ಅಧಿಕೃತ ಮೂಲಗಳಿಂದಲೇ ಮಾಹಿತಿ ಪಡೆದುಕೊಳ್ಳುವಂತೆ ಸೂಚಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande