ರಾಷ್ಟ್ರಪತಿ ಮುರ್ಮು ಬಗ್ಗೆ ಖರ್ಗೆ ಹೇಳಿಕೆ ದಲಿತ ವಿರೋಧಿ ಮನಸ್ಥಿತಿಯ ಸಂಕೇತ : ಬಿಜೆಪಿ
ರಾಷ್ಟ್ರಪತಿ ಮುರ್ಮು ಬಗ್ಗೆ ಖರ್ಗೆ ಅವರ ಹೇಳಿಕೆ ದಲಿತ ವಿರೋಧಿ ಮನಸ್ಥಿತಿಯ ಸಂಕೇತ : ಬಿಜೆಪಿ
ರಾಷ್ಟ್ರಪತಿ ಮುರ್ಮು ಬಗ್ಗೆ ಖರ್ಗೆ ಹೇಳಿಕೆ ದಲಿತ ವಿರೋಧಿ ಮನಸ್ಥಿತಿಯ ಸಂಕೇತ : ಬಿಜೆಪಿ


ನವದೆಹಲಿ, 08 ಜುಲೈ (ಹಿ.ಸ.) :

ಆ್ಯಂಕರ್ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನುಅವಮಾನಕರ ಎಂದು ಭಾರತೀಯ ಜನತಾ ಪಕ್ಷ

(ಬಿಜೆಪಿ)

ಕರೆದಿದೆ.

ಈ ಹೇಳಿಕೆಯು ಕಾಂಗ್ರೆಸ್‌ನ ದಲಿತ ವಿರೋಧಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಬಿಜೆಪಿ ಹೇಳಿದೆ.

ಹಿಂದೂಸ್ತಾನ್ ಸಮಾಚಾರ್ / ಮನೋಹರ ಯಡವಟ್ಟಿ


 rajesh pande