ರೈಲ್ವೆಗೆ ಜಿಗಿದು ಅಪರಿಚಿತ ವ್ಯಕ್ತಿ ಆತ್ಮಹತ್ಯೆ
ವಿಜಯಪುರ, 09 ಜುಲೈ (ಹಿ.ಸ.) : ಆ್ಯಂಕರ್ : ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರದ ಅಲಿಯಾಬಾದ್ ರೈಲ್ವೆ ಗೇಟ್ ಬಳಿ ನಡೆದಿದೆ. ಇನ್ನು ಅಪರಿಚಿತ ವ್ಯಕ್ತಿಯ ದೇಹ ತುಂಡು ತುಂಡಾಗಿದೆ. ದೇಹ ಹಾಗೂ ತಲೆ ಬೇರ್ಪಟ್ಟಿವೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀ
ಅಪರಿಚಿತ ವ್ಯಕ್ತಿ ಆತ್ಮಹತ್ಯೆ


ವಿಜಯಪುರ, 09 ಜುಲೈ (ಹಿ.ಸ.) :

ಆ್ಯಂಕರ್ : ಚಲಿಸುತ್ತಿದ್ದ ರೈಲಿಗೆ ಅಪರಿಚಿತ ವ್ಯಕ್ತಿ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರದ ಅಲಿಯಾಬಾದ್ ರೈಲ್ವೆ ಗೇಟ್ ಬಳಿ ನಡೆದಿದೆ. ಇನ್ನು ಅಪರಿಚಿತ ವ್ಯಕ್ತಿಯ ದೇಹ ತುಂಡು ತುಂಡಾಗಿದೆ. ದೇಹ ಹಾಗೂ ತಲೆ ಬೇರ್ಪಟ್ಟಿವೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಜಯಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande