ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗಾಗಿ ಅರ್ಜಿ ಆಹ್ವಾನ
ಗದಗ, 01 ಆಗಸ್ಟ್ (ಹಿ.ಸ.) : ಆ್ಯಂಕರ್ : 2025-26 ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ಹಾಗೂ ಪ್ರವರ್ಗ-1 ರ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ , ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ ಶುಲ್ಕ,
ಪೋಟೋ


ಗದಗ, 01 ಆಗಸ್ಟ್ (ಹಿ.ಸ.) :

ಆ್ಯಂಕರ್ : 2025-26 ನೇ ಸಾಲಿನ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ಹಾಗೂ ಪ್ರವರ್ಗ-1 ರ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ , ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ ಶುಲ್ಕ, ವಿನಾಯತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 30 ಆಗಿದ್ದು, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‌ಸೈಟ್ ವಿಳಾಸ ಆಗಿರುತ್ತದೆ. ಕಾರ್ಯಕ್ರಮಗಳ ವಿವರ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬAಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್ ಸೈಟ್ ವೀಕ್ಷಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande