ಕೊಪ್ಪಳ, 01 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ಜಿಲ್ಲೆಯ ಕುಕನೂರ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿನಲ್ಲಿ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳು ಆನ್‍ಲೈನ್ https://docs.google.com/forms/d/e/1FAIpQLSeAeBomf-19x4f4cQSVTFUnF5PmclAccsklSj15f76N7JbpIg/viewform? usp=
headeror ಮುಖಾಂತರ ಅಥವಾ ನೇರವಾಗಿ ಜವಾಹರ ನವೋದಯ ವಿದ್ಯಾಲಯದಲ್ಲಿ ಆಗಸ್ಟ್ 10 ರೊಳಗಾಗಿ ಅರ್ಜಿ ಸಲ್ಲಿಸಬಹುದು ಎಂದು ಕುಕನೂರ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್