ನವದೆಹಲಿ, 01 ಆಗಸ್ಟ್ (ಹಿ.ಸ.) :
ಆ್ಯಂಕರ್ : 71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿಗಳನ್ನು ಪ್ರಕಟ ಮಾಡಲಾಗಿದೆ. ‘ಜವಾನ್’ ಸಿನಿಮಾದ ನಟನೆಗಾಗಿ ಶಾರುಖ್ ಖಾನ್ ಅತ್ಯುತ್ತಮ ನಟ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
‘12th ಫೇಲ್’ ಸಿನಿಮಾದ ನಟನೆಗಾಗಿ ವಿಕ್ರಾಂತ್ ಮಾಸಿ ಕೂಡ ಅತ್ಯುತ್ತಮ ನಟ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ.
‘ಮಿಸೆಸ್ ಚಟರ್ಜಿ ವರ್ಸಸ್ ನಾರ್ವೆ’ ಸಿನಿಮಾದಲ್ಲಿನ ಅಭಿನಯಕ್ಕಾಗಿ ರಾಣಿ ಮುಖರ್ಜಿ ಅವರು ಅತ್ಯುತ್ತಮ ನಟಿ ರಾಷ್ಟ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa