ಜಾತಿ ಗಣತಿ ವರದಿ ವಿರೋಧಿಸಿದ ನೇಕಾರ ಸಮಾಜ
ವಿಜಯಪುರ, 01 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಾತಿ ಗಣತಿ ವರದಿಯನ್ನು ನೇಕಾರ ಸಮಾಜ ವಿರೋಧಿಸುತ್ತದೆ ಎಂದು ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಬಿ.ಎಸ್. ಸೋಮಶೇಖರ್ ಹೇಳಿದರು. ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಸಿದ್
ಜಾತಿ ಗಣತಿ ವರದಿ ವಿರೋಧಿಸಿದ ನೇಕಾರ ಸಮಾಜ


ವಿಜಯಪುರ, 01 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಾತಿ ಗಣತಿ ವರದಿಯನ್ನು ನೇಕಾರ ಸಮಾಜ ವಿರೋಧಿಸುತ್ತದೆ ಎಂದು ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಬಿ.ಎಸ್. ಸೋಮಶೇಖರ್ ಹೇಳಿದರು.

ವಿಜಯಪುರ ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು ಸಿದ್ಧಪಡಿಸಿರುವ ವರದಿ ಸರಿ ಇಲ್ಲ. ಅಲ್ಲದೇ, ನೇಕಾರ ಸಮುದಾಯದ ಜನಸಂಖ್ಯೆ ಬಗ್ಗೆ ಸರ್ಕಾರಕ್ಕೆ ತಿಳಿಸಲು ಆಪ್ ಸೃಷ್ಟಿಸಿದೆ. ಇನ್ನು 224 ಕ್ಷೇತ್ರದಲ್ಲಿ ನೇಕಾರ ಸಮುದಾಯದಿಂದ ಜಿಲ್ಲಾವಾರು ಜಾತಿ ಗಣತಿ ಸಮೀಕ್ಷೆ ಹಮ್ಮಿಕೊಂಡಿದೆ ಎಂದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande