ಗದಗ, 10 ಆಗಸ್ಟ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾದ ಕೆವಿ ಪ್ರಬಾಕರ ಅವರು ಗದಗ ನಗರದ ಕಳಸಾಪೂರ ರಸ್ತೆಯಲ್ಲಿರುವ ರಾಕೇಶ ಸಿದ್ದರಾಮಯ್ಯ ಐಟಿಐ ಕಾಲೇಜಿಗೆ ಭೇಟಿ ನೀಡಿ ಅಲ್ಲಿನ ಕಾರ್ಯಚಟುವಟಿಕೆಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕುರುಬರ ಸಂಘದ ಜಿಲ್ಲಾಧ್ಯಕ್ಷ ಫಕ್ಕೀರಪ್ಪ ಹೆಬಸೂರ, ಹಾಲುಮತ ಮಹಾಸಭಾದ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ, ಬಸವರಾಜ, ಮಹಾಂತೇಶ ಕುರಿ, ಗುರಿಕಾರ, ಸುರೇಶ ಶಶಿಧರ ರೊಳ್ಳಿ, ಎಸ್.ಡಿ. ಸಿಂಗಟಾಲಕೇರಿ, ಕೆ.ಬಿ. ಕಂಬಳಿ, ವೈ.ಡಿ. ಜಡದೆಲಿ, ಎಸ್.ಎಸ್. ಕರಡಿ, ಬಿ.ಎಚ್. ಹ್ಯಾಟಿ, ಆರ್. ಎಂ. ನಿಂಬನಾಯ್ಕರ, ಮಲ್ಲೂರು ಕೊಪ್ಪದ, ದುರಗಣ್ಣವರ, ರಾಕೇಶ ಸಿದ್ದರಾಮಯ್ಯ ಐಟಿಐ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ರೊಳ್ಳಿ, ಪ್ರಾಂಶುಪಾಲ ರಮೇಶ ವಡವಿ, ಮುತ್ತು ಜಡಿ ಸೇರಿದಂತೆ ಸಮಾಜದ ಮುಖಂಡರು, ಗಣ್ಯಮಾನ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / lalita MP