ಬೆಂಗಳೂರು, 10 ಆಗಸ್ಟ್ (ಹಿ.ಸ.) :
ಆ್ಯಂಕರ್ : ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಕರ್ನಾಟಕ ರಾಜಧಾನಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಈ ವೇಳೆ ಬೆಂಗಳೂರು ಮೆಟ್ರೋ ಹಳದಿ ಮಾರ್ಗಕ್ಕೆ ಚಾಲನೆ ಮತ್ತು ಬೆಂಗಳೂರು-ಬೆಳಗಾವಿ ನೂತನ ʼವಂದೇ ಭಾರತ್ʼ ರೈಲು ಸಂಚಾರ ಸೇರಿದಂತೆ ಮೂರು ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡಲಿದ್ದಾರೆ.
ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪೂನಾ ಹಾಗೂ ಅಮೃತಸರ-ಶ್ರೀ ಮಾತಾ ವೈಷ್ಣವೋದೇವಿ ಕಾರ್ತ ಮಧ್ಯೆ ನೂತನ ವಂದೇ ಭಾರತ್ ರೈಲುಗಳು ಸಂಚಾರ ಆರಂಭಿಸಲಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa