ಅಗ್ನಿವೀರ್ ಸೇನಾ ಭರ್ತಿ : ನಾಲ್ಕನೇ ದಿನ 764 ಅಭ್ಯರ್ಥಿಗಳು ಭಾಗಿ
ರಾಯಚೂರು, 11 ಆಗಸ್ಟ್ (ಹಿ.ಸ.) : ಆ್ಯಂಕರ್ : ಅಗ್ನಿವೀರ್ ಸೇನಾ ಭರ್ತಿಗೆ ಆಗಸ್ಟ್ 11 ರಂದು ಒಟ್ಟು 764 ಅಭ್ಯರ್ಥಿಗಳು ವರದಿ ಮಾಡಿಕೊಂಡರು. ಆಗಸ್ಟ್ 11 ರಂದು ಒಟ್ಟು 860 ಅಭ್ಯರ್ಥಿಗಳುಭಾಗವಹಿಸಬೇಕಿತ್ತು. 860 ಪೈಕಿ 764 ಅಭ್ಯರ್ಥಿಗಳು ಹಾಜರಾಗಿದ್ದು, ಇದರಲ್ಲಿ 484 ಅಭ್ಯರ್ಥಿಗಳು 1600 ಮೀಟರ್ ಓಟದ
ಅಗ್ನಿವೀರ್ ಸೇನಾ ಭರ್ತಿ : ನಾಲ್ಕನೇ ದಿನ 764 ಅಭ್ಯರ್ಥಿಗಳು ಭಾಗಿ


ರಾಯಚೂರು, 11 ಆಗಸ್ಟ್ (ಹಿ.ಸ.) :

ಆ್ಯಂಕರ್ : ಅಗ್ನಿವೀರ್ ಸೇನಾ ಭರ್ತಿಗೆ ಆಗಸ್ಟ್ 11 ರಂದು ಒಟ್ಟು 764 ಅಭ್ಯರ್ಥಿಗಳು ವರದಿ ಮಾಡಿಕೊಂಡರು.

ಆಗಸ್ಟ್ 11 ರಂದು ಒಟ್ಟು 860 ಅಭ್ಯರ್ಥಿಗಳುಭಾಗವಹಿಸಬೇಕಿತ್ತು. 860 ಪೈಕಿ 764 ಅಭ್ಯರ್ಥಿಗಳು ಹಾಜರಾಗಿದ್ದು, ಇದರಲ್ಲಿ 484 ಅಭ್ಯರ್ಥಿಗಳು 1600 ಮೀಟರ್ ಓಟದಲ್ಲಿ ಉತ್ತೀರ್ಣರಾಗಿ ಮುಂದಿನ ದೈಹಿಕ ಪರೀಕ್ಷೆ ಆಯ್ಕೆ ಯಾಗಿದ್ದಾರೆ ಎಂದು ಸೇನಾಧಿಕಾರಿ ಮನೋಜ್ ಅವರು ತಿಳಿಸಿದ್ದಾರೆ

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande