ಮಾಜಿ ಸಚಿವ ಅರವಿಂದ ಲಿಂಬಾವಳಿಗೆ ಮಾತೃ ವಿಯೋಗ
ವಿಜಯಪುರ, 11 ಆಗಸ್ಟ್ (ಹಿ.ಸ.) : ಆ್ಯಂಕರ್ : ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ತಾಯಿ ನಿಧನರಾಗಿದ್ದಾರೆ. ಭೀಮಾಬಾಯಿ ಲಿಂಬಾವಳಿ (80) ಬಾಗಲಕೋಟೆಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಭೀಮಾಬಾಯಿ ಅವರ ಅಂತ್ಯಕ್ರಿಯೆಯು ಇಂದು ಸಂಜೆ 4 ಗಂಟೆಗೆ ತುಳಸಿಗೇರಿಯ ಜಮೀನಿನಲ್ಲಿ ನಡೆಯಲಿದೆ. ಭೀಮಾಬಾಯಿ ಅವ
ತಾಯಿ


ವಿಜಯಪುರ, 11 ಆಗಸ್ಟ್ (ಹಿ.ಸ.) :

ಆ್ಯಂಕರ್ : ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ತಾಯಿ ನಿಧನರಾಗಿದ್ದಾರೆ. ಭೀಮಾಬಾಯಿ ಲಿಂಬಾವಳಿ (80) ಬಾಗಲಕೋಟೆಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.

ಭೀಮಾಬಾಯಿ ಅವರ ಅಂತ್ಯಕ್ರಿಯೆಯು ಇಂದು ಸಂಜೆ 4 ಗಂಟೆಗೆ ತುಳಸಿಗೇರಿಯ ಜಮೀನಿನಲ್ಲಿ ನಡೆಯಲಿದೆ.

ಭೀಮಾಬಾಯಿ ಅವರ ಅಗಲಿಕೆಯಿಂದ ಜಿಲ್ಲೆಯ ತುಳಸಿಗೇರಿ ಗ್ರಾಮದಲ್ಲಿ ಶೋಕದ ವಾತಾವರಣ ಸೃಷ್ಟಿಯಾಗಿದೆ. ರಾಜಕೀಯ ಮತ್ತು ಸಾಮಾಜಿಕ ವಲಯಗಳಲ್ಲಿ ತೀವ್ರ ಸಂತಾಪ ವ್ಯಕ್ತಪಡಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande