ನಾನಾ ಬೇಡಿಕೆಗಾಗಿ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ವಿಜಯಪುರ, 12 ಆಗಸ್ಟ್ (ಹಿ.ಸ.) : ಆ್ಯಂಕರ್ : ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿಜಯಪುರ ನಗರದ ಅಂಬೇಡ್ಕರ್ ಸರ್ಕಲ್ ಬಳಿ ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಿದರು. ರಾಜ್ಯದ ಗೌರವ ಧನ ಹಾಗೂ ಕೇಂದ್ರದ ಪ್ರೋತ್ಸಾಹ ಧನ ಸೇರಿ ಮಾಸಿಕ 10 ಸಾವಿರ ಗೌರವ ಧನ ನೀಡಬೇಕು. ನಗರ ಆಶಾ ಕಾರ್ಯ
ಆಶಾ


ವಿಜಯಪುರ, 12 ಆಗಸ್ಟ್ (ಹಿ.ಸ.) :

ಆ್ಯಂಕರ್ : ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಿಜಯಪುರ ನಗರದ ಅಂಬೇಡ್ಕರ್ ಸರ್ಕಲ್ ಬಳಿ ಆಶಾ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆ ನಡೆಸಿದರು.

ರಾಜ್ಯದ ಗೌರವ ಧನ ಹಾಗೂ ಕೇಂದ್ರದ ಪ್ರೋತ್ಸಾಹ ಧನ ಸೇರಿ ಮಾಸಿಕ 10 ಸಾವಿರ ಗೌರವ ಧನ ನೀಡಬೇಕು. ನಗರ ಆಶಾ ಕಾರ್ಯಕರ್ತೆಯರಿಗೆ 2 ಸಾವಿರ ಗೌರವ ಧನ ಹೆಚ್ಚಿಸಬೇಕು. ಯಾವುದೇ ಕಾರಣಕ್ಕೂ ಆಶಾ ಕಾರ್ಯಕರ್ತೆಯರನ್ನು ಕೆಲಸದಿಂದ ವಜಾ ಮಾಡಬಾರದು ಸೇರಿದಂತೆ 9ಕ್ಕೂ ಹೆಚ್ಚು ಬೇಡಿಕೆಯನ್ನು ಸರ್ಕಾರಗಳು ಈಡೇರಿಸಬೇಕು ಎಂದು ಒತ್ತಾಯಿಸಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande