ರಾಯಚೂರು, 12 ಆಗಸ್ಟ್ (ಹಿ.ಸ.) :
ಆ್ಯಂಕರ್ : ಜಿಲ್ಲೆಯ ಮುದಗಲ್ ಪಿ.ಎಮ್ ಶ್ರೀ ಜವಾಹರ್ ನವೋದಯ ವಿದ್ಯಾಲಯದ ವತಿಯಿಂದ ಪಿಯುಸಿ ವಿ
ಜ್ಞಾನ ವಿಭಾಗದ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 20ರವರೆಗೆ ವಿಸ್ತರಿಸಲಾಗಿದೆ.
10ನೇ ತರಗತಿ ಪಾಸದ ರಾಯಚೂರು ಜಿಲ್ಲೆಯ ವಿದ್ಯಾರ್ಥಿಗಳು ವೆಬ್‍ಸೈಟ್ ವಿಳಾಸ: https://forms.gle/6cgjmjq21ZkeqULs7 ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 7204109046 ಅಥವಾ 9703473495ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಪಿ.ಎಮ್ ಶ್ರೀ ಜವಾಹರ್ ನವೋದಯ ವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್